ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುತ್ತಿಗೆ ಪುರ ಸಮೀಪ ಬಜರಂಗದಳ ಕಾರ್ಯಕರ್ತರು ಆರೋಪಿಯನ್ನು ಸೆರೆಹಿಡಿದಿದ್ದಾರೆ.
ಪ್ರತಿ ಶುಕ್ರವಾರ ಮೂಡಿಗೆರೆಗೆ ಗೋಮಾಂಸ ತರುತ್ತಿದ್ದ ಎಂದು ಬಾಯಿಬಿಟ್ಟಿದ್ದಾನೆ
ಬೇಲೂರಿನ ಮೋಹಮ್ಮದ್ ಅಲಿ 35 ವರ್ಷ ಗೋಮಾಂಸ ಸಾಗಾಟ ಮಾಡುತ್ತಿದ್ದ ವ್ಯಕ್ತಿ
ಹಿಂದೆ ಸಾಗಾಟ ನಡೆಸುತ್ತಿದ್ದ ಆರೋಪದ ಮೇರೆಗೆ ಭಜರಂಗ ದಳದ ಕಾರ್ಯಕರ್ತರು ಆರೋಪಿಯನ್ನು ಸೆರೆಹಿಡಿದಿದ್ದಾರೆ.
ಸ್ಥಳಕ್ಕೆ ಪೊಲೀಸರು ಆಗಮಿಸಿ ಮೂಡಿಗೆರೆ ತಾಲೂಕಿನ ಗೋಣಿಬೀಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ