ಮೂಡಿಗೆರೆ:
16ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿಯ ಮಾಳಿಂಗನಾಡು ಗ್ರಾಮದಲ್ಲಿ ನಡೆದಿದೆ.
ಸುದೀಪ್ (20)ವರ್ಷ ಯುವಕ ಅತ್ಯಾಚಾರ ನಡೆಸಿದ ಆರೋಪಿ ಬಾಳೂರು ಹಳ್ಳಿಕೇರೆ ಮೂಲದವ
ಪೊಲೀಸರು ಆರೋಪಿಯನ್ನು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈ ಗೊಂಡಿದ್ದಾರೆ. ಬಾಳೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ