ಮೂಡಿಗೆರೆ: ತಾಲೂಕಿನ ಜಾವಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಗೂರಿನ ಕ್ರಷ್ಣ ಎಂಬುವವರ ಮನೆಯ ಹಿಂಭಾಗ ಸಂಪೂರ್ಣ ಕುಸಿದಿದ್ದು ಇಂದು ಬಾಳೂರು ರೆವಿನ್ಯೂ ಇನ್ಸ್ಪೆಕ್ಟರ್ ಬಾಬು, ಜಾವಳಿ ಗ್ರಾಮ ಪಂಚಾಯಿತಿ ಪಿಡಿಒ ಯತೀಶ್, ಗ್ರಾಮ ಪಂಚಾಯಿತಿ ಸದಸ್ಯೆ ಸುಶೀಲಾ, ಪರೀಕ್ಷಿತ್ ಜಾವಳಿಗ್ರಾಮ ಪಂಚಾಯಿತಿ ಸಿಬ್ಬಂದಿ ಆದರ್ಶ್, ರವಿ ಪುರದಮಕ್ಕಿ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ತಾತ್ಕಾಲಿಕವಾಗಿ ಟರ್ಪಲ್ ಮುಚ್ಚಿ ಮನೆ ಕುಸಿಯುವ ಹಂತದಲ್ಲಿದ್ದು ಕೂಡಲೇ ಬೇರೆ ಕಡೆ ಸ್ಥಳಾಂತರಗೊಳ್ಳುವಂತೆ ತಿಳಿಸಲಾಯಿತು
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ