ಬಣಕಲ್ :ಚಾಲಕನ ನಿಯಂತ್ರಣ ತಪ್ಪಿದ ಕಾರು ಗದ್ದೆಗೆ ಉರುಳಿದೆ. ಅದೃಷ್ಟವಶಾತ್ ಕಾರು ಚಾಲಕ ಹಾಗೂ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.ಧರ್ಮಸ್ಥಳದಿಂದ ದೇವರ ದರ್ಶನ ಪಡೆದು ಅವರ ಊರದ ತುಮಕೂರಿಗೆ ಹಿಂದಿರುಗುವಾಗ ರಾಮಣ್ಣನ ಗಂಡಿಯಲ್ಲಿ ಧಾರಾಕಾರವಾಗಿ ಸುರಿಯುತಿದ್ದ ಮಳೆಯಿಂದಾಗಿ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದೆ ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ ಬಣಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ