ಬಣಕಲ್: ಬಿ ಹೊಸ ಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ ಪಲ್ಗುಣಿಯ ನೂತನ ಅಧ್ಯಕ್ಷರಾಗಿ ರಕ್ಷಿತ್ ಬಡವನದಿಣ್ಣೆ ಹಾಗೂ ಉಪಾಧ್ಯಕ್ಷರಾಗಿ ಪ್ರಸನ್ನ ಬಿ ಹೊಸಹಳ್ಳಿ ಇವರು ಅವಿರೋಧವಾಗಿ ಆಯ್ಕೆಯಾಗಿದ್ದರೆ. ಇದೆ ತಿಂಗಳ 13ರಂದು ನೆಡೆದ ಚುನಾವಣೆಯಲ್ಲಿ ಅತಿ ಹೆಚ್ಚು ಮತ ಪಡೆದು ಇಂದು ನಡೆದ ಚುನಾವಣೆಯಲ್ಲಿ ರಕ್ಷಿತ್ ಅವರು ಅವಿರೋಧವಾಗಿ ಆಯ್ಕೆಯಾಗುವುದರ ಜೊತೆಗೆ 2ನೇ ಬಾರಿ ಅಧ್ಯಕ್ಷರಾಗಿದ್ದರೆ.
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ