ವಾಲಿಬಾಲ್ :ಬಣಕಲ್ ಪ್ರೌಢ ಶಾಲಾ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬಣಕಲ್ ಪ್ರೌಢ ಶಾಲಾ ವಿದ್ಯಾರ್ಥಿಗಳು ಅಂಗಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾರಂಭವಾದ ತಾಲ್ಲೂಕು ಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಮುಖ್ಯಶಿಕ್ಷಕ ಪಿ. ವಾಸುದೇವ್, ದೈಹಿಕ ಶಿಕ್ಷಣ ಶಿಕ್ಷಕ ಡಿ.ಎನ್.ಪ್ರವೀಣ್ ಹಾಗೂ ಶಿಕ್ಷಕರು ಸಂತಸ ವ್ಯಕ್ತಪಡಿಸಿದ್ದಾರೆ.

✍️ವರದಿ :ಸೂರಿ ಬಣಕಲ್