ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಮೂಡಿಗೆರೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಜಾವಳಿ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ನಡೆದ 2023-24ನೇ ಸಾಲಿನ ಜಾವಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಭಾಗದಲ್ಲಿ ಅನೇಕ ಪ್ರತಿಭೆಗಳು ಇದ್ದು ಅವರನ್ನು ಗುರುತಿಸುವ ಸಲುವಾಗಿ ಸರ್ಕಾರ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಇದನ್ನು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮನೋಹರ್, ಸದಸ್ಯೆ ನಂದಿನಿ, ಜಾವಳಿ ಕ್ಲಸ್ಟರ್ ಸಿ.ಆರ್.ಪಿ ನಾಗರಾಜ್, ಶ್ರೀ ಕ್ಷೇತ್ರ ಧರ್ಮಸ್ಥಳ ರಾಷ್ಟ್ರೀಯ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪರೀಕ್ಷಿತ್ ಜಾವಳಿ, ಚಂದ್ರಶೇಖರ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸುರೇಶ್, ಮುಖ್ಯ ಶಿಕ್ಷಕರಾದ ಸ್ವಾಮಿ,ಬಿ.ಜಿ.ಎಸ್ ಶಾಲೆ ಮುಖ್ಯೋಪಾಧ್ಯಾಯ ಸುರೇಶ್,ಶಿಕ್ಷಕರ ಸಂಘದ ಅಧ್ಯಕ್ಷ ಮಂಜಪ್ಪ,ಶಿಕ್ಷಕರಾದ ದಿನೇಶ್,ಆದಿತ್ಯ,ಆಶಾ, ಕಾಂತರಾಜು, ಶಂಕರ್, ಪ್ರಕಾಶ್ , ಶಾಲಾಭಿವೃದ್ಧಿ ಸಮಿತಿಯ ಶೇಖರ್, ಅಮ್ಮು, ಕ್ರಷ್ಣ ಟೈಲರ್, ಉಮೇಶ್ ಜಾವಳಿ ಕ್ಲಸ್ಟರ್ ಮಟ್ಟದ 11 ಶಾಲೆಗಳ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ,ಹಳೆವಿದ್ಯಾರ್ಥಿಗಳುಸಾರ್ವಜನಿಕರು, ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ರಾಷ್ಟ್ರೀಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಭಾಗವಹಿಸಿದ್ದರು
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ