ಮೂಡಿಗೆರೆ ತಾಲ್ಲೂಕಿನ ಸಬ್ಬೆನಹಳ್ಳಿ ರಾಷ್ಟ್ರೀಯ ಹೆದ್ದಾರಿ ಬಳಿ ಬೈಕ್ ಮತ್ತು ಆಂಬುಲೆನ್ಸ್ ಮೂಕಾಮುಕಿ ಡಿಕ್ಕಿ
ಬೈಕ್ ನಲ್ಲಿ ಇದ್ದ ಇಬ್ಬರಿಗೂ ತೀವ್ರವಾಗಿ ಪೆಟ್ಟಾಗಿದ್ದು ಆಸ್ಪತ್ರೆಗೆ ರವಾನೆ.ಮಂಗಳೂರಿಗೆ ಹೋಗುತ್ತಿದ್ದ ಕಾಲಿ ಆಂಬುಲೆನ್ಸ್.
ಆಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗೆ ಢಿಕ್ಕಿ ಬೈಕ್ ನಲ್ಲಿ ಇದ್ದವರು ಬೇಲೂರಿನ ಮೂಲದವರುಬಣಕಲ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಅಪಘಾತ
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ