ಮೋದಿ ಮೂರನೇ ಅವಧಿಗೆ ಪ್ರಮಾಣ ವಚನ ಸ್ವೀಕಾರ:ಬಣಕಲ್ ನಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ
ನವದೆಹಲಿಯಲ್ಲಿ ನೂತನ ಪ್ರಧಾನಿಯಾಗಿ ನರೇಂದ್ರ ಮೋದಿ ಮೂರನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ, ಬಿಜೆಪಿ ಕಾರ್ಯಕರ್ತರು ಬಣಕಲ್ ನ ಮುಖ್ಯ ರಸ್ತೆಗಳಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.ಮೋದಿ ಅಭಿಮಾನಿಗಳು ಘೋಷಣೆಗಳನ್ನು ಕೂಗುತ್ತ ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದರು