ಮೂಡಿಗೆರೆ ತಾಲ್ಲೂಕಿನ ಕುಂದೂರು ಗ್ರಾಮ ಪಂಚಾಯಿತಿಯಾ ನೂತನ ಅಧ್ಯಕ್ಷರಾಗಿ ಗ್ರಾಮದ B D ವಿಜೇಂದ್ರ ಅವರು ಹಾಗೂ ಉಪಾಧ್ಯಕ್ಷರಾಗಿ ರತಿ ನವೀನ್ ಅವರು ಆಯ್ಕೆಯಾಗಿದ್ದಾರೆ
ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾ ಅಧ್ಯಕ್ಷರಾದ ರಂಜನ್ ಅಜಿತ್ ಕುಮಾರ್, ಜಿಲ್ಲಾ ಕೆಡಿಪಿ ಸದಸ್ಯರಾದ ಭರತ್ ಬಾಳುರು, ಬಿಜೆಪಿ ನಾಯಕರಾದ ಶ್ಯಾಮಣ್ಣ, ಕವೀಶ್, ದೀಪಕ್ ದೊಡ್ಡಯ್ಯ, ಲಕ್ಷ್ಮಣ್ ಗೌಡ, ಹಾಗೂ ಮತ್ತಿತರರು ಉಪಸ್ಥಿತರಿದ್ದರು
