ಬಣಕಲ್ ನಜರೆತ್ ಶಾಲೆಯ ವಿದ್ಯಾರ್ಥಿನಿ ದೃತಿ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾವಳಿಗೆ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿ ಈಗ ಚಾಂಪಿಯನ್ ಆಗಿ ಹೊರ ಹೊಮ್ಮವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ವರದಿ ✍️ಸೂರಿ ಬಣಕಲ್
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ