ನೆನ್ನೆ ನಡೆದ ಹಿರಿಯ ಪ್ರಾಥಮಿಕ ಶಾಲೆಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಉರ್ದು ಶಾಲಾ ವಿದ್ಯಾರ್ಥಿ ಶೇಕ್ ಮಶ್ಕುರ್ ಗುಂಡು ಎಸೆತ ಪ್ರಥಮ ಸ್ಥಾನ ಉದ್ದ ಜಿಗಿತದಲ್ಲಿ ಎರಡನೇ ಸ್ಥಾನ ಪಡೆಯುವುದರ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ವಿದ್ಯಾರ್ಥಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವರ್ಗ ಹಾಗೂ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.
ವರದಿ ✍️ಸೂರಿ ಬಣಕಲ್
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ