ಬಣಕಲ್ :ಮಳೆಗೆ ಗೋಡೆ ಸಂಪೂರ್ಣ ಕುಸಿತ

ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಗೆ ,ಬಣಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಕಾಶ್ ಬಂಡಾರಿ ಎಂಬುವವರ ಮನೆ ಗೋಡೆ ಕುಸಿದು ಸಂಪೂರ್ಣ ಹಾನಿಯಾಗಿದೆ ಸ್ಥಳಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಸೀಲಿದ್ದಾರೆ.

ವರದಿ ✍️ಸೂರಿ ಬಣಕಲ್