ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಮಲಯ ಮಾರುತ ಬಳಿ ಘಟನೆಮುಖಾಮುಖಿ ಡಿಕ್ಕಿಯ ರಭಸಕ್ಕೆ ಮೀನು ತುಂಬಿದ್ದ ಮಿನಿ ಗೂಡ್ಸ್ ಗಾಡಿ ಪಲ್ಟಿಬೆಂಗಳೂರಿನಿಂದ ಧರ್ಮಸ್ಥಳದಿಂದ ಹೋಗುತ್ತಿದ್ದ ಕಾರುಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಮೀನಿನ ಗಾಡಿಕಾರಿನಲ್ಲಿದ್ದ ಐವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ, ಆಸ್ಪತ್ರೆಗೆ ದಾಖಲು ಸ್ಥಳಕ್ಕೆ ಬಣಕಲ್ ಪೊಲೀಸರ ಭೇಟಿ, ಪರಿಶೀಲನೆಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕುಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಬಹುತೇಕ ಜಖಂ
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ