ಬಣಕಲ್ ಪ್ರಾಥಮಿಕ ಕೃಷಿ ಪತ್ತಿನ ಚುನಾವಣೆ : 12ರಲ್ಲಿ 12 ಸ್ಥಾನಗಳಲ್ಲಿಯೂ ಗೆದ್ದು ಇತಿಹಾಸ ಸೃಷ್ಟಿಸಿದ ಬಿಜೆಪಿ

ಬಣಕಲ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 12 ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಎಲ್ಲಾ 12 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಇತಿಹಾಸ ನಿರ್ಮಾಣ ಮಾಡಿದ್ದಾರೆ