ಬಣಕಲ್: ಮೂಡಿಗೆರೆಯಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಬಣಕಲ್ ರಿವರ್ ವ್ಯೂ ಶಾಲೆಯ ವಿದ್ಯಾರ್ಥಿನಿ ಸಿಂದುಶ್ರಿ ಎತ್ತರ ಜಿಗಿತದಲ್ಲಿ 2ನೇ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ .
ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕರುವೃಂದ ವಿದ್ಯಾರ್ಥಿನಿಯ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ.
ವರದಿ ✍️ಸೂರಿ ಬಣಕಲ್
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ