ಬಣಕಲ್: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಬಣಕಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ವಾಲಿಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವುದರ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿನಿಯರ ಸಾಧನೆಗೆ ಕಾಲೇಜು ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.
ವರದಿ ✍️ಸೂರಿ ಬಣಕಲ್
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ