ತಾಲ್ಲೂಕು ಪತ್ರಕರ್ತ ಸಂಘದ ಅಧ್ಯಕ್ಷರಾಗಿ ಸಂತೋಷ್ ಅತ್ತಿಗೆರೆ ಆಯ್ಕೆ
ಬಣಕಲ್ :ಮೂಡಿಗೆರೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯಲ್ಲಿ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಅತ್ತಿಗೆರೆ ಸಂತೋಷ್ ಗೌಡ ಆಯ್ಕೆಯಾಗಿದ್ದಾರೆ. ಅವರ ಆಯ್ಕೆಗೆ ಸ್ನೇಹಿತರು ಹಾಗೂ ಪತ್ರಿಕಾ ಮಿತ್ರರು ಸಂತೋಷ ವ್ಯಕ್ತಪಡಿಸಿದ್ದಾರೆ.