ಬಣಕಲ್ ಪೊಲೀಸ್ ಠಾಣೆಗೆ ನೂತನವಾಗಿ ಅಧಿಕಾರವನ್ನು ಸ್ವೀಕರಿಸಿದಂತಹ ಠಾಣಾಧಿಕಾರಿ ಸಬ್ ಇನ್ಸ್ಪೆಕ್ಟರ್ ದಿಲೀಪ್ ಇವರನ್ನು
ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ನಿರ್ದೇಶಕರಾದ
ಶ್ರೀ ಹರ್ಷ ಮೇಲ್ವಿನ್ ಲಸ್ರಾದೋ
ಹಾಗೂ ಕ್ರೈಸ್ತರ ಅಭಿವೃದ್ಧಿ ಸಂಘದ ಅಧ್ಯಕ್ಷರಾದ ಪೆಡ್ಡಿ ಲೋಬೊ ಉಪಾಧ್ಯಕ್ಷರಾದ ವಿಕ್ಟರ್ ಮಾರ್ಟೀಸ್ ವಿಕ್ಟರ್ ರೋಡರಿಗಸ್ ನವೀನ್ ಕುವೆಲ್ಲೋ, ಆತ್ಮೀಯವಾಗಿ ಸ್ವಾಗತಿಸಿ ಗೌರವಿಸಿದರು.
ವರದಿ ✍️ಸೂರಿ ಬಣಕಲ್
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ