ಬಣಕಲ್ :ಉಡುಪಿ ಜಿಲ್ಲೆಯ ಶಿರೂರಿನ ಗ್ರೀನ್ ವ್ಯಾಲಿ ಶಾಲೆಯಲ್ಲಿ ನಡೆದ 7 ಜಿಲ್ಲೆಗಳನ್ನೊಳಗೊಂಡ ವಲಯ ಮಟ್ಟದ ಚೆಸ್ ಕ್ರೀಡಾಕೂಟದಲ್ಲಿ ನಜರೆತ್ ಶಾಲೆಯ ಸುವಿಧ್ ಪಿ 14ರ ವಯೋಮಾನದ ವಿಭಾಗದಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾನೆ. ಇವನ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕರು ಹಾಗೂ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ