ಚಿಕ್ಕಮಗಳೂರು ಟರ್ಫ್ ಕ್ಲಬ್ ಆಯೋಜನೆ ಮಾಡಿದ್ದ ಶಟಲ್ ಬ್ಯಾಡ್ಮಿಂಟನ್ ಪಂದ್ಯ ಚಿಕ್ಕಮಗಳೂರು ನಲ್ಲಿ ನಡೆದಿತ್ತು.
ಜಿಲ್ಲೆಯ ನಾನಾ ಭಾಗಗಳಿಂದ ಹಲವು ತಂಡಗಳು ಭಾಗವಹಿಸಿತ್ತು. ಬಣಕಲ್ ನ ಉತ್ತಮ್ ಹಾಗೂ ಅರ್ಫಾನ್ ಜೋಡಿ ಉತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.
ಅವರ ಸಾಧನೆಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವರದಿ ✍️ಸೂರಿ ಬಣಕಲ್
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ