ಬಣಕಲ್ನಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರಿಗೆ ಸ್ನಾನ ಮಾಡಿಸಿ, ಕ್ಷೌರ ಮಾಡಿಸುವ ಮೂಲಕ ಸಮಾಜ ಸೇವಕ ಆರೀಫ್ ಅವರು ಮಾನವೀಯತೆ ಮೆರೆದಿದ್ದಾರೆ.
ಅನಾಥವಾಗಿ, ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿಯ ಬಗ್ಗೆ ಕಾಳಜಿ ವಹಿಸಿ, ಅವರ ಸ್ವಚ್ಛತೆ ಹಾಗೂ ಆರೈಕೆಗೆ ಮುಂದಾಗಿರುವ ಆರೀಫ್ ಅವರ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
ಮನುಷ್ಯತ್ವಕ್ಕೆ ಜಾತಿ, ಧರ್ಮದ ಗಡಿ ಇಲ್ಲ ಎಂಬುದನ್ನು ತಮ್ಮ ಸೇವೆಯ ಮೂಲಕ ಸಾರಿದ ಆರೀಫ್ ಅವರ ಕಾರ್ಯ ನಿಜಕ್ಕೂ ಶ್ಲಾಘನೀಯ
ವರದಿ ✍️ಸೂರಿ ಬಣಕಲ್
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ