ಇಡಕಣಿ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರಾದ ಮತ್ತು ಬಾಳೂರು ಕಳಸ ಕಾಫಿ ಬೆಳೆಗಾರರ ಸಂಘದ ಮಾಜಿ ಅಧ್ಯಕ್ಷರಾದ ಬಿ ಎನ್ ಕೃಷ್ಣೇಗೌಡರು ಇಂದು ದೈವಾದಿನರಾಗಿರುತ್ತಾರೆ
ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ ,ಶ್ರೀಯುತರ ಕುಟುಂಬದವರಿಗೆ ದು:ಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಕರುಣಿಸಲಿ ಎಂದು ಮೂಡಿಗೆರೆ ತಾಲ್ಲೂಕು ಬೆಳೆಗಾರರ ಸಂಘ ಪ್ರಾರ್ಥಿಸಿದೆ.
