ಇಂದು ಸಂಜೆ ಚಾರ್ಮಾಡಿ ಘಾಟಿಯಲ್ಲಿ ಬಣಕಲ್ ಜಗದೀಶ್ ದಂಪತಿ ತಮ್ಮ ಕಾರಿನಲ್ಲಿ ಕಾರ್ಯಕ್ರಮದ ನಿಮಿತ್ತ ಬೆಳ್ತಂಗಡಿಗೆ ಪ್ರಯಾಣ ಮಾಡುತ್ತಿದ್ದಾಗ ಅವರ ಮಾರುತಿ 800 ಕಾರು ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹೊಂಡಕ್ಕೆ ಬಿದ್ದ ಘಟನೆ ನಡೆದಿದೆ, ಕಾರು ಸಂಪೂರ್ಣವಾಗಿ ನುಜ್ಜು ಗುಜ್ಜಾಗಿದೆ ಕಾರಿನಲ್ಲಿದ್ದ ಜಗದೀಶ್ ಹಾಗೂ ಅವರ ಪತ್ನಿಪ್ರಾಣಾಪಯದಿಂದ ಪಾರಾಗಿದ್ದಾರೆ ಉಜಿರೆಯ ಏಸ್ ಡಿ ಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ