ಬಣಕಲ್ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ವತಿಯಿಂದ ಸತ್ಯನಾರಾಯಣ ಪೂಜೆ

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಬಣಕಲ್ ಇವರ ವತಿಯಿಂದ ಈ ದಿನ ಬಣಕಲ್ ಸುಭಾಷ್ ನಗರದ ಸಮುದಾಯ ಭವನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು ಕಾರ್ಯಕ್ರಮಕ್ಕೆ ನೂರಾರು ಸಂಖ್ಯೆಯಲ್ಲಿ ಸಮುದಾಯದ ಸದಸ್ಯರು ಆಗಮಿಸಿ ಕಾರ್ಯಕ್ರಮ ಯಶಸ್ವಿ ಗೊಳಿಸಿದರು ಬಂದಂತಹ ಎಲ್ಲಾ ಬಿಲ್ಲವ ಸಮಾಜದ ಸದಸ್ಯರಿಗೆ ಮದ್ಯಾಹ್ನ ಊಟದ ವ್ಯವಸ್ಥೆ ಆಯೋಜನೆ ಮಾಡಲಾಗಿತ್ತು ತಾಲೂಕು ಘಟಕದ ಎಲ್ಲಾ ಪದಾಧಿಕಾರಿಗಳು ಬಣಕಲ್ ಘಟಕದ ಎಲ್ಲಾ ಪದಾಧಿಕಾರಿಗಳು ಇದ್ದರು.

Sahifa Theme License is not validated, Go to the theme options page to validate the license, You need a single license for each domain name.