
ಮತಿಕಟ್ಟೆ ಕಾಫಿ ಎಸ್ಟೇಟ್ ನ ಮಾಲೀಕರಾದ ಸೋಮನಾಥ್ ಗೌಡರ ಸಾವಿಗೆ ಬಣಕಲ್ ನ್ಯೂಸ್ ತಂಡ ಸಂತಾಪ ಸೂಚಿಸಿದೆ .
ಸೋಮನಾಥ್ ಗೌಡ್ರ ಸಾವು ತೀವ್ರ ಆಘಾತ ಹಾಗೂ ಅಪಾರ ನೋವು ತಂದಿದೆ. ಅವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇವೆ
ಸೋಮನಾಥ್ ಗೌಡರ ನಿಧನದ ಸುದ್ದಿಯಿಂದ ತೀವ್ರ ಆಘಾತವಾಗಿದೆ. ನಿಜಕ್ಕೂ ಅವರ ನಿಧನದಿಂದ ತುಂಬಲಾಗದ ನಷ್ಟ ಉಂಟಾ ಗಿದೆ. ಸೋಮನಾಥ್ ಅವರದ್ದು ತುಂಬಾ ಸರಳ ವ್ಯಕ್ತಿತ್ವ. ಸಾವಿರಾರು ಜನಕ್ಕೆ ಸ್ವಾಭಿಮಾನದಿಂದ ಬದುಕಲು ದಾರಿ ಮಾಡಿಕೊಟ್ಟಿದ್ದ ನಂದಾದೀಪ ಅವರು. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬಕ್ಕೆ, ಅಸಂಖ್ಯಾತ ಕಾರ್ಮಿಕ ಬಂಧುಗಳಿಗೆ ದೇವರು ದುಃಖ ಭರಿಸುವ ಶಕ್ತಿ ತುಂಬಲಿ.