ಚಿಕ್ಕಮಗಳೂರು :ವಿಧಾನ ಪರಿಷತ್ ಚುನಾವಣೆ ಮತ ಎಣಿಕೆ ಕಾರ್ಯವು ಭರದಿಂದ ಸಾಗಿದ್ದು ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ. ಕೆ. ಪ್ರಾಣೇಶ್ ರೋಚಕ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಗಾಯಿತ್ರಿ ಶಾಂತೇಗೌಡರವರನ್ನು ಕೇವಲ 6 ಮತಗಳಿಂದ ಸೋಲಿಸಿ ಗೆಲುವಿನ ಪತಾಕೆ ಹರಿಸಿದ್ದಾರೆ.
ಕಾರ್ಯಕರ್ತರು ಸಂಭ್ರಮ ವ್ಯಕ್ತಪಡಿಸಿದ್ದಾರೆ
