ರಾಜೀವ್ ಗಾಂಧಿ ಅರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ 2021ನೇ ಸಾಲಿನ ಪದವಿ ಹಾಗೂ ಸ್ನಾತಕೋತ್ತರ ಪರೀಕ್ಷೆಯಲ್ಲಿ ಆಳ್ವಾಸ್ ಆಯುರ್ವೇದ ಕಾಲೇಜು ಉತ್ತಮ ಫಲಿತಾಂಶ ದಾಖಲಿಸಿದೆ.ಮೂಡಿಗೆರೆ ತಾಲ್ಲೂಕಿನ ಭಿನ್ನಡಿ ಗ್ರಾಮದ ಶುಶೀಲಾ ಗೋಪಾಲ ದಂಪತಿಯರ ಮಗಳಾದ ಪೂಜಾ ಬಿ.ಜಿ. ಅವರು ಅಂತಿಮ ವರ್ಷದ ಪರೀಕ್ಷೆಯಲ್ಲಿ ರಾಜ್ಯಕ್ಕೆ 2ನೇ (rank) ಪಡೆದಿರುತ್ತಾರೆ ವಿದ್ಯಾರ್ಥಿನಿಯ ಸಾಧನೆಯನ್ನು ಸಂಸ್ಥೆಯ ಅಧ್ಯಕ್ಷ ಡಾ.ಎಂ ಮೋಹನ್ ಆಳ್ವ ಕಾಲೇಜಿನ ಪ್ರಿನ್ಸಿಪಾಲ್ ಡಾ ಸಜಿತ್ ಎಂ ಶ್ಲಾಘಿಸಿದ್ದಾರೆ
