ಜಮೀನು ವಿವಾದ ಶೆಡ್ ಗೆ ಬೆಂಕಿ ಇಟ್ಟ ದುಷ್ಕರ್ಮಿಗಳು

ಮೂಡಿಗೆರೆ :ಮೂಡಿಗೆರೆ ತಾಲ್ಲೂಕಿನ ಮೇಕನಗದ್ದೆ ಯಲ್ಲಿ ನಡೆದ ಘಟನೆ.
ಬೆಂಕಿ ಹೊತ್ತಿಕೊಂಡು ಅಪಾರ ಪ್ರಮಾಣದ ವಸ್ತುಗಳು ಹಾನಿಗೀಡಾಗಿದೆ.

ವಿಜೇಂದ್ರ ಎಂಬುವರಿಗೆ ಸೇರಿದ ತೋಟದ ಮನೆಯ
ಶೆಡ್ ಬೆಂಕಿಗಾಹುತಿಯಾಗಿದೆ.

ಜಮೀನು ವಿವಾದ ಹಿನ್ನೆಲೆಯಿಂದ ದುಷ್ಕರ್ಮಿಗಳು ಬೆಂಕಿ ಕೊಟ್ಟಿರುವ ಶಂಕೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ