ಬಣಕಲ್ : ರಷ್ಯಾ-ಉಕ್ರೇನ್ ಯುದ್ಧದ ಕಾರಣ ದೇಶಾದ್ಯಂತ ಕಚ್ಚಾ ತೈಲ ಉತ್ಪಾದನೆ ಮತ್ತು ಪೂರೈಕೆಯ ಮೇಲೆ ಪರಿಣಾಮ ಬೀರುತ್ತದೆ. ರಷ್ಯಾ ವಿಶ್ವದ ಅತಿದೊಡ್ಡ ತೈಲ ಉತ್ಪಾದಕ ಮತ್ತು ನೈಸರ್ಗಿಕ ಅನಿಲದ ರಫ್ತುದಾರ. ಭಾರತ ಈ ಎರಡೂ ವಸ್ತುಗಳನ್ನು ಆಮದು ಮಾಡಿಕೊಳ್ಳುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಮುಂದಿನ ದಿನಗಳಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಮತ್ತಷ್ಟು ಏರಿಕೆಯಾಗುವ ನಿರೀಕ್ಷೆಯಿದೆ.ಈ ಕಾರಣದಿಂದ ಇಂದು ಪೆಟ್ರೋಲ್ ಬಂಕ್ ಮುಂದೆ ಬೆಳಗ್ಗೆ ಯಿಂದ ವಾಹನಗಳು ಸಾಲುಗಟ್ಟಿ ನಿಂತಿರುವುದು ಕಂಡುಬಂತು ದೀರ್ಘಕಾಲದವರೆಗೆ ಯುದ್ಧ ಮುಂದುವರಿದರೆ, ಕಚ್ಚಾ ತೈಲದ ಬೆಲೆ 120 ತಲುಪಬಹುದು ಎಂದು ತಜ್ಞರು ಹೇಳುತ್ತಿದ್ದಾರೆ.
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ