ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬಣಕಲ್ ಅಂಚೆ ಕಚೇರಿ ಸಿಬ್ಬಂದಿಯಿಂದ ಸಸಿ ನೆಡುವ ಕಾರ್ಯಕ್ರಮ
ಬಣಕಲ್ :ಪರಿಸರ ದಿನಾಚರಣೆ ಪ್ರಯುಕ್ತ ಇಂದು ಬಣಕಲ್ ಅಂಚೆ ಕಚೇರಿಯ ಆವರಣದಲ್ಲಿ ಹಣ್ಣಿನ ಗಿಡಗಳನ್ನು ನೆಡಲಾಯಿತು ಈ ಸಂದರ್ಭದಲ್ಲಿ ಬಣಕಲ್ ಅಂಚೆ ಕಚೇರಿಯ ಅಂಚೆಪಾಲಕರಾದ ರಾಜಕುಮಾರ್, ಹಾಗೂ ಸಿಬ್ಬಂದಿಗಳಾದ ನಿಶಾಂತ್ ರವೀಂದ್ರ ಚಂದ್ರಶೇಖರ್ ಮತ್ತು ಕೃಷ್ಣ ಭಾಗವಹಿಸಿದ್ದರು