ಭಾರಿ ಮಳೆಗೆ ಮನೆ ಗೋಡೆ ಕುಸಿತ ಮೂಡಿಗೆರೆ: ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಹೋಬಳಿಯ ಹೊಯ್ಸಳಲು ಗ್ರಾಮದ ಸುರೇಶ್ ಎಂಬುವವರ ಮನೆಯ ಗೋಡೆಯು ಭಾರಿ ಮಳೆಗೆ ರಾತ್ರಿ ಮಲಗಿದ್ದ ಸಮಯದಲ್ಲಿ , ಕುಸಿದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ