ಬಣಕಲ್ ಬಾನಳ್ಳಿ ಗ್ರಾಮದಲ್ಲಿ ಹುಲಿ ದಾಳಿಗೆ ಜಾನುವಾರು ಬಲಿ ಆದ ಘಟನೆ ನಡೆದಿದೆ
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾನಳ್ಳಿ.
ಸುಂದರೇಶ್ ಎಂಬುವರಿಗೆ ಸೇರಿದ ಜಾನುವಾರು ಹುಲಿ ದಾಳಿಗೆ ಬಲಿಯಾಗಿದೆ
ಇಂದು ಮುಂಜಾನೆ ದಾಳಿ ಮಾಡಿರುವ ವ್ಯಾಘ್ರ.
ಇದರಿಂದ ಜನರು ಹೊರಗಡೆ ಓಡಾಡಲು ಭಯಪಡುವಂತಾಗಿದೆ
ಹುಲಿ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ವಿರುದ್ಧ ಜನ ಆಕ್ರೋಶವ್ಯಕ್ತಪಡಿಸಿದ್ದಾರೆ
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ