ಚಿಕ್ಕಮಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾ ಕೂಟದ ಕಬಡ್ಡಿಸ್ಪರ್ಧೆಯಲ್ಲಿ ಮೂಡಿಗೆರೆ ತಾಲ್ಲೂಕಿನಿಂದ ಇಬ್ಬರು ಹಾಗೂ ಕಳಸ ತಾಲ್ಲೂಕಿನ ಮೂವರು ವಿದ್ಯಾರ್ಥಿಗಳು ರಾಜ್ಯ ತಂಡಕ್ಕೆ ಆಯ್ಕೆ ಆಗಿದ್ದಾರೆ.ಮೂಡಿಗೆರೆ ತಾಲ್ಲೂಕು ಬಣಕಲ್ ಕಾಲೇಜಿನ ವಿದ್ಯಾರ್ಥಿಗಳಾದ ಅಕ್ಬರ್ ಅಲಿ. ಹಾಗೂ ರತಿನ್. ಕಳಸ ತಾಲ್ಲೂಕಿನ ವಿದ್ಯಾರ್ಥಿಗಳಾದ ಲತೀಶ್ ಕಳಸ.ಮುಝ ಕಳಸ. ಅಮಿತ್ ಕಳಸ ಎಂಬುವವರು ಆಯ್ಕೆ ಆಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಅಧ್ಯಾಪಕ ಮತ್ತು ಅದ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ