ಬಣಕಲ್: ಆಯ್ಕೆಬಣಕಲ್ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಉಪಾಧ್ಯಕ್ಷರಾಗಿ ಮಮತಾ ಸುನಿಲ್ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿದ್ದ ಕೆ.ಪಿ.ರಮೇಶ್ ಅವರ ರಾಜಿನಾಮೆಯಿಂದ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಸಂಘದ ಆಡಳಿತ ಮಂಡಳಿ ಸಭೆಯಲ್ಲಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಅಭಿಲಾಷ್, ನಿರ್ದೇಶಕರಾದ ಭರತ್, ವಿಕ್ರಂ, ಗಜೇಂದ್ರ ಕಲ್ಲೇಶ್ ರಂಗನಾಥ್ ಶ್ಯಾಮಣ್ಣ ಶೇಖರ್ ದಿಲ್ದಾರ್ ಬೇಗಂ ಲಕ್ಷ್ಮಿ, ಹಾಗೂ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಿಶಾಂತ್ ಹಾಗೂ ಮುಂತಾದವರು ಉಪಸ್ಥಿತರಿದ್ದರು
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ