ಕುಮಾರಿ ದೀಪ್ತಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಮಾರಿ ದೀಪ್ತಿ ರಾಜ್ಯ ಮಟ್ಟಕ್ಕೆ ಆಯ್ಕೆ:ಬಣಕಲ್ :ಬಣಕಲ್ ಪ್ರೌಢಶಾಲೆಯ ವಿದ್ಯಾರ್ಥಿನಿಯಾದ ಕುಮಾರಿ ದೀಪ್ತಿರವರು ಜಿಲ್ಲಾ ಮಟ್ಟದ 100 ಮೀ ಮತ್ತು 200 ಮೀ ಓಟದ ಸ್ಪರ್ದೆಯಲ್ಲಿ ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ದೀಪ್ತಿ ರವರ ಸಾಧನೆಗೆ ಶಾಲಾ ಮುಖ್ಯ ಶಿಕ್ಷಕರಾದ ಪಿ ವಾಸುದೇವ್ ಹಾಗೂ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕವರ್ಗ ಅಭಿನಂದನೇ ಸಲ್ಲಿಸಿದ್ದಾರೆ