ಮೂಡಿಗೆರೆ:ಬ್ಲಾಕ್ ಕಾಂಗ್ರೆಸ್ ಸಹ ಕಾರ್ಯದರ್ಶಿಯಾಗಿ ಅಣ್ಣು ನೇಮಕ
ಮೂಡಿಗೆರೆ :ಮೂಡಿಗೆರೆ ಬ್ಲಾಕ್ ಕಾಂಗ್ರೆಸ್ ನ ಅಲ್ಪಸಂಖ್ಯಾತರ ವಿಭಾಗದ ಸಹ ಕಾರ್ಯದರ್ಶಿಯಾಗಿ ಅಣ್ಣು ರವರನ್ನು ನೇಮಕಮಾಡಲಾಗಿದೆ. ಕಾಂಗ್ರೆಸ್ ನಲ್ಲಿ ವಿವಿಧ ಕರ್ತವ್ಯಗಳನ್ನು ನಿರ್ವಹಿಸುತ್ತಿರುವ ಹಿನ್ನಲೆ ಅವರ ಕಾರ್ಯವನ್ನು ಮೆಚ್ಚಿ ಅವರನ್ನು ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ