ಈಚೆಗೆ ಮೂಡಿಗೆರೆ ತಾಲ್ಲೂಕಿನ ಹಳಿಕೆ ಗ್ರಾಮದಲ್ಲಿ ನಡೆದ ತಾಲ್ಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಜಾವಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.
ಎಲ್ಲಾ ವಿದ್ಯಾರ್ಥಿಗಳಿಗೆ ಶಾಲೆಯ ಆಡಳಿತ ಮಂಡಳಿ, ಶೈಕ್ಷಣಿಕ ಸಲಹೆಗಾರರು, ಮುಖ್ಯಾಧ್ಯಾಪಕರು, ಹಾಗೂ ಶಿಕ್ಷಕ ವರ್ಗ ಅಭಿನಂದನೆ ಸಲ್ಲಿಸಿ, ಮುಂದಿನ ಹಂತದ ಸ್ಪರ್ಧೆಗೆ ಶುಭ ಕೋರಿದ್ದಾರೆ.
ವರದಿ :ಸೂರಿ ಬಣಕಲ್
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ