ಬಣಕಲ್ :ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಡಾ:ಪಿ.ಎ.ಅಡ್ಯಂತಾಯ ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ತಾಲ್ಲೂಕು ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಬಣಕಲ್ ಪ್ರೌಢ ಶಾಲೆಯ ಕನ್ನಡ ಮಾಧ್ಯಮದ ವಿದ್ಯಾರ್ಥಿನಿ ಬಿ.ಆರ್. ವಂದನಾರವರು ದ್ವಿತೀಯ ಸ್ಥಾನ ಪಡೆಯುವ ಮೂಲಕ ಶಾಲೆಗೆ ಪ್ರಶಸ್ತಿ ತಂದಿದ್ದಾರೆ.
ವಿದ್ಯಾರ್ಥಿನಿಯ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯಶಿಕ್ಷಕರು ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದೆ.
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ