ಸವಾರನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್

ಬಣಕಲ್ ಪೆಟ್ರೋಲ್ ಬಂಕ್ ಸಮೀಪದ ತಿರುವಿನಲ್ಲಿ ಸವಾರನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದೆ.

ಬೈಕ್ ಬೆಳ್ತಂಗಡಿಯಿಂದ ಜನ್ನಪುರಕ್ಕೆ ಕಡೆಗೆ ಬರುತ್ತಿತ್ತು.ಪೆಟ್ರೋಲ್ ಬಂಕ್ ಸಮೀಪ ತಿರುವಿನಲ್ಲಿ ಮಳೆಯಕಾರಣ ಬೈಕ್ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿತು. ಅದೃಷ್ಟವಷತ್ ಅಪಾಯದಿಂದ ಪಾರಾಗಿದ್ದಾರೆ.ಸ್ಥಳೀಯರ ಸಹಕಾರದಿಂದ ಬೈಕ್ ಸವಾರರಿಗೆ ಪ್ರಥಮ ಚಿಕಿತ್ಸೆ ನೀಡಿ ಕಳಿಸಲಾಗಿದೆ.

ಇಬ್ಬರೂ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.