ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಾರಿ ಟೆಂಪೋ ನಡುವೆ ಡಿಕ್ಕಿ

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಗ್ಯಾಸ್ ಸಿಲಿಂಡರ್ ಲಾರಿ- ಎಳನೀರು ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ಪರಿಣಾಮ 5 ಕಿ.ಮೀ.ಗೂ ದೂರ ಗಂಟೆಗಟ್ಟಲೇ ಟ್ರಾಫಿಕ್ ಜಾಮ್ ಆಗಿದೆ.

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ಬಳಿ ಘಟನೆ ನಡೆದಿದೆ.ಡಿಕ್ಕಿಯ ರಭಸಕ್ಕೆ ಪಲ್ಟಿಯಾದ ಎಳನೀರು ತುಂಬಿದ್ದ 407 ವಾಹನರಸ್ತೆಯ ತುಂಬೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದ ಎಳ ನೀರುಅಪಘಾತದಿಂದ ಕೊಟ್ಟಿಗೆಹಾರ-ಚಾರ್ಮಾಡಿ ಘಾಟ್ ರಸ್ತೆ ಫುಲ್ ಟ್ರಾಫಿಕ್ ಜಾಮ್ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ನೂರಾರು ವಾಹನಗಳ ಪರದಾಟಲಾರಿ-407 ಎರಡೂ ವಾಹನದ ಇಬ್ಬರು ಚಾಲಕರಿಗೂ ಗಾಯ, ಆಸ್ಪತ್ರೆಗೆ ದಾಖಲುಕಾಲು ಸಿಲುಕಿಕೊಂಡಿದ್ದ ಲಾರಿ ಚಾಲಕನನ್ನು ಹೊರತೆಗೆದ ಸ್ಥಳೀಯರು ಬಣಕಲ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ