ಚಿಕ್ಕಮಗಳೂರು : ಕಾಫಿನಾಡಲ್ಲಿ ನಿಲ್ಲದ ಕಾಡಾನೆ ಹಾವಳಿಕಾಡಾನೆ ತುಳಿದು ಕಾರ್ಮಿಕ ಮಹಿಳೆ ಸಾವು

ಚಿಕ್ಕಮಗಳೂರು : ಕಾಫಿನಾಡಲ್ಲಿ ನಿಲ್ಲದ ಕಾಡಾನೆ ಹಾವಳಿಕಾಡಾನೆ ತುಳಿದು ಕಾರ್ಮಿಕ ಮಹಿಳೆ ಸಾವು, ವೀಣಾ (45) ಮೃತ ಮಹಿಳೆ ಆಲ್ದೂರು ಸಮೀಪದ ಹೆಡದಾಳು ಗ್ರಾಮದಲ್ಲಿ ಘಟನೆ.

ಕಳೆದ ಎರಡು ತಿಂಗಳಲ್ಲಿ ಎರಡನೇ ಬಲಿಕಾಫಿ ತೋಟದ ಕೆಲಸಕ್ಕೆ ಹೋಗುವಾಗ ಘಟನೆ ಆಲ್ದೂರು ಅರಣ್ಯ ವಲಯದಲ್ಲಿ ಘಟನೆಆನೆಗಳನ್ನ ಓಡಿಸುವಂತೆ ಪ್ರತಿಭಟನೆ ನಡೆಸಿ, ಆಗ್ರಹಿಸಿದ್ದ ಸ್ಥಳಿಯರು ಅರಣ್ಯ ಇಲಾಖೆ ವಿರುದ್ಧ ಸ್ಥಳಿಯರ ಆಕ್ರೋಶ, ಆಲ್ದೂರು ವಲಯದ ಅರಣ್ಯದಲ್ಲಿ ಬೀಡು ಬಿಟ್ಟಿರೋ 7 ಕಾಡಾನೆಗಳ ಹಿಂಡುಅಲ್ಲೇ ಸುತ್ತಮುತ್ತಲಿನ ತೋಟದಲ್ಲಿ ಇರುವ ಕಾಡಾನೆಗಳುಸ್ಥಳಕ್ಕೆ ಆಲ್ದೂರು ಅರಣ್ಯ ಅಧಿಕಾರಿಗಳ ಭೇಟಿ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಅರಣ್ಯ ವಲಯ.