ಕಂಚಿನ ಪದಕ ಗೆದ್ದು ಭಾರತ ಹಾಕಿ ತಂಡದ ಐತಿಹಾಸಿಕ ಸಾಧನೆ 41 ವರ್ಷದ ಬಳಿಕ ಚೊಚ್ಚಲ ಪದಕ

ಟೋಕಿಯೋ ಒಲಂಪಿಕ್ಸ್ 2020ರಲ್ಲಿ ಭಾರತ ಪುರುಷರ ಹಾಕಿ ತಂಡ ಐತಿಹಾಸಿಕ ಸಾಧನೆ ಮಾಡಿದೆ ಕಂಚಿನ ಪದಕಕ್ಕಾಗಿ ಜರ್ಮನಿ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ ಮನ್ ಪ್ರೀತ್ ಪಡೆ 4-5 ಗೋಲುಗಳ ಅಂತರದಲ್ಲಿ ಗೆದ್ದು ಬೀಗಿದ್ದು ಭಾರತಕ್ಕೆ 4ನೇ ಪದಕ ಸಿಕ್ಕಿದೆ ಈ ಮೂಲಕ ಬರೋಬ್ಬರಿ 40 ವರ್ಷಗಳ ಬಳಿಕ ಒಲಂಪಿಕ್ ಹಾಕಿಯಲ್ಲಿ ಭಾರತ ಚೊಚ್ಚಲ ಪದಕಕ್ಕೆ ಕೊರಳೊಡ್ಡಿದೆ