ಬಣಕಲ್ ಕೊಟ್ಟಿಗೇಹಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಹಾಗೂ ಓಮಿನಿ ಕಾರಿನ ನಡುವೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ, ಬಣಕಲ್ ಸಾರ್ವಜನಿಕರ ತುರ್ತು ಸ್ಪಂದನೆಯಿಂದ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಯಿತು, ಬಣಕಲ್ ಕೊಟ್ಟಿಗೇಹಾರ ಬಳಿ ಈ ಘಟನೆ ನಡೆದಿದೆ. ಎಲ್ಲರೂ ಒಂದೇ ಕುಟುಂಬದವರಾಗಿದ್ದು, ಸಂಬಂಧಿಗಳಾಗಿದ್ದರು ಎಂದು ತಿಳಿದು ಬಂದಿದೆ. ಮೃತರನ್ನು ಚಿತ್ರ ದುರ್ಗ ಜಿಲ್ಲೆಯ ಹೊಳಲ್ಕೆರೆ ಗ್ರಾಮದವರು ಎಂದು ತಿಳಿದುಬಂದಿದೆ.
ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ