ಬಣಕಲ್ ಗ್ರಾಮ ಪಂಚಾಯಿತಿಯ ನೂತನ ಉಪಾಧ್ಯಕ್ಷರಾಗಿ ಸಿರಾಜ್ ಅವಿರೋಧ ಆಯ್ಕೆ

ಬಣಕಲ್ ಗ್ರಾಮ ಪಂಚಾಯಿತಿಯ ನೂತನ ಉಪಾಧ್ಯಕ್ಷರಾಗಿ ಸಿರಾಜ್ (ಅಹ್ಮದ್ ಭಾವ ರವರ ಮಗ) ರವರು ಅವಿರೋದವಾಗಿ ಆಯ್ಕೆಯಾದರು.

ಇಂದು ನಡೆದ ಸರಳ ಸಮಾರಂಭದಲ್ಲಿ ಉಪಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಗ್ರಾಮ ಪಂಚಾಯಿತಿ ಸದಸ್ಯರು ಸ್ಥಳೀಯ ಮುಖಂಡರು ಹಾಗೂ ಬಣಕಲ್ ಗ್ರಾಮಸ್ಥರು ನೂತನ ಉಪಾಧ್ಯಕ್ಷರಾದ ಸಿರಾಜ್ ರವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ವರದಿ ✍️ಸೂರಿ ಬಣಕಲ್