ಚಿಕ್ಕಮಗಳೂರು- ಬಣಕಲ್–
ತೂಫಾನ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನ ಏರ್ ಬ್ಯಾಗ್ ಓಪನ್ ಆಗಿ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಾಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ
ಎರಡು ವಾಹನಗಳ ಪರಸ್ಪರ ಹೊಡೆತಕ್ಕೆ ತೂಫಾನ್ ಸಹ 50 ಅಡಿ ದೂರ ಹೋಗಿ ನಿಂತಿದೆ
ಮೂಡಿಗೆರೆ ತಾಲೂಕಿನ ನೀರ್ ಗಂಡಿ ಸಮೀಪ ನಡೆದಿರುವ ಘಟನೆ
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಠಾಣಾ ವ್ಯಾಪ್ತಿ
