ಬಣಕಲ್ :ಜಿಲ್ಲಾ ಪಂಚಾಯಿತಿ ಚಿಕ್ಕಮಗಳೂರು ಶಾಲಾ ಶಿಕ್ಷಣ ಇಲಾಖೆ ಚಿಕ್ಕಮಗಳೂರು ವತಿಯಿಂದ ನೇರ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಯನ್ನು ಏರ್ಪಡಿಸಲಾಗಿತ್ತು ಈ ಪಂದ್ಯಾವಳಿಯಲ್ಲಿ ಬಣಕಲ್ ರಿವರ್ ವ್ಯೂ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ಮಹಮ್ಮದ್ ರಾಹಿಲ್ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಾಹಿಲ್ ಅವರ ಸಾಧನೆಗೆ ಶಾಲಾ ಆಡಳಿತ ಮಂಡಳಿ ಹಾಗೂ ಮುಖ್ಯೋಪಾಧ್ಯಾಯರು ಅಭಿನಂದನೆ ಸಲ್ಲಿಸಿದ್ದಾರೆ.
ವರದಿ ✍️ಸೂರಿ ಬಣಕಲ್