ಬಣಕಲ್ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ,ಝರಿನ, ಉಪಾಧ್ಯಕ್ಷರಾಗಿ ಲೀಲಾವತಿ ಅವಿರೋಧವಾಗಿ ಆಯ್ಕೆಯಾದರು.
ಬಣಕಲ್ ಪಂಚಾಯಿತಿ ಕಚೇರಿಯಲ್ಲಿ ಬುಧವಾರ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಝರಿನ ಉಪಾಧ್ಯಕ್ಷೆ ಸ್ಥಾನಕ್ಕೆ ಲೀಲಾವತಿ ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಹೀಗಾಗಿ ಚುನಾವಣಾಧಿಕಾರಿ ನವೀನ್ ಅವಿರೋಧ ಆಯ್ಕೆ ಪ್ರಕಟಿಸಿದರು.ಈ ಸಂದರ್ಭದಲ್ಲಿ ಗ್ರಾಮಪಂಚಾಯಿತಿ ಸದಸ್ಯರುಗಳು pdo ಕೃಷ್ಣಪ್ಪ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.
ವರದಿ ✍️ಸೂರಿ ಬಣಕಲ್