ನೆನ್ನೆ ನಡೆದ ಹಿರಿಯ ಪ್ರಾಥಮಿಕ ಶಾಲೆಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಮತ್ತಿಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಕಾರ್ತಿಕ್ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಹಾಗೂ ಎತ್ತರ ಜಿಗಿತದಲ್ಲಿ ದ್ವಿತೀಯ ನೇ ಸ್ಥಾನ ಪಡೆಯುವುದರ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ವಿದ್ಯಾರ್ಥಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕಿಯರಾದ ಅಶ್ವಿನಿ. ವೀಣಾ.ವಚನ ಮತ್ತು ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.
ವರದಿ ✍️ಸೂರಿ ಬಣಕಲ್
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ