ನೆನ್ನೆ ನಡೆದ ಹಿರಿಯ ಪ್ರಾಥಮಿಕ ಶಾಲೆಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ರಿವರ್ ವ್ಯೂ ಶಾಲೆಯ ವಿದ್ಯಾರ್ಥಿನಿ ಸಂಧ್ಯಾ ಎಚ್.ಎಂ 100ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆಯುವುದರ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಹಾಗೂ ಬಾಲ್ ಬ್ಯಾಡ್ಮಿಟನ್ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾರೆ ಇವರಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವರ್ಗ ಹಾಗೂ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.
ವರದಿ ✍️ಸೂರಿ ಬಣಕಲ್
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ